ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಹೊಸಕೆರೆಹಳ್ಳಿ ಬಳಿ ಈ ಘಟನೆ ನಡೆದಿದೆ. ಸಿಮೆಂಟ್ ಪ್ಲಾಸ್ಟಿಂಗ್ ಮಾಡುವ ವೇಳೆ ಈ ಘಟನೆ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಮೆಂಟ್ ಪ್ಲಾಸ್ಟಿಂಗ್ ಗೆ ನಿರ್ಮಿಸಿದ್ದ ಬೊಂಬುಗಳು ಮುರಿದು ಈ ಅನಾಹುತ ಸಂಭವಿಸಿದೆ. ಈ ಸಂಬಂಧ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. BIG NEWS: 2023ರ ಚುನಾವಣೆಗೆ ಹೊಸ ಹೆಸರಿನೊಂದಿಗೆ ʻ … Continue reading Breaking News : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಮೂವರು ಕಾರ್ಮಿಕರ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed