ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ
ಸೊರಬ: ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಠ ಸೌಲಭ್ಯಗಳಿಲ್ಲದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹದಗೆಟ್ಟಿದೆ ಎಂದು ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಗಂಭೀರವಾಗಿ ಆರೋಪಿಸಿದ್ದಾರೆ. ಮಂಗಳವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಅಂಬುಲೆನ್ಸ್ ಇಲ್ಲದೆ ಯುವಕನ ಬಲಿ: ಹೃದಯವಿದ್ರಾವಕ ಘಟನೆ ಸಭೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಜ್ಞಾನೇಶ್, “ಸೋಮವಾರ ತಾಲ್ಲೂಕಿನ ಮಾಕೊಪ್ಪ ಗ್ರಾಮದ 34 ವರ್ಷದ ಯುವಕ ಗಜೇಂದ್ರ … Continue reading ಸೊರಬ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ: ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಉಗ್ರ ಹೋರಾಟದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed