BREAKING NEWS : ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್‌ಗೆ ಬಂದಿಳಿದ ಪ್ರಧಾನಿ ಮೋದಿ | PM Modi in Kargil

ಕಾರ್ಗಿಲ್ (ಲಡಾಖ್): ಈ ವರ್ಷದ ದೀಪಾವಳಿ ಹಬ್ಬವನ್ನು ಸೈನಿಕರೊಂದಿಗೆ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಕಾರ್ಗಿಲ್‌ಗೆ ಆಗಮಿಸಿದ್ದಾರೆ. Prime Minister Shri @narendramodi has landed in Kargil, where he will celebrate Diwali with our brave soldiers. pic.twitter.com/RQxanDEgDK — PMO India (@PMOIndia) October 24, 2022 ಕಳೆದ ವರ್ಷ ಜಮ್ಮುವಿನ ನೌಶೇರಾದಲ್ಲಿ ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದರು. ಈ ವೇಳೆ ಭಾರತೀಯ ಗಡಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರನ್ನು … Continue reading BREAKING NEWS : ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್‌ಗೆ ಬಂದಿಳಿದ ಪ್ರಧಾನಿ ಮೋದಿ | PM Modi in Kargil