ಮಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ‘PSI’

ಮಂಗಳೂರು  : ಗುಂಡು ಹಾರಿಸಿಕೊಂಡು ಮಹಿಳಾ ಪಿಎಸ್ಐ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಜ್ಯೋತಿ (36) ಎಂದು ಗುರುತಿಸಲಾಗಿದೆ. ಪಣಂಬೂರು ನವಮಂಗಳೂರು ಬಂದರು ಪ್ರಾಧಿಕಾರದ ಮೊದಲ ಗೇಟ್ ನಲ್ಲಿ ಕರ್ತವ್ಯ ನಿರತ ಸಿಐಎಸ್ಎಫ್ ನ ಪಿಎಸ್ಐ ಜ್ಯೋತಿ ಡೆತ್ ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಜ್ಯೊತಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪಣಂಬೂರು … Continue reading ಮಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ‘PSI’