ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್ ಅಸಮಾಧಾನ : ಸಿಎಜಿ ವರದಿ ಜಾರಿಗೆ ಸಮಿತಿ ರಚಿಸಲು BBMP ಗೆ ಸೂಚನೆ

ಬೆಂಗಳೂರು :   ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ  ಬೆಂಗಳೂರಿನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್(High Court) ಅಸಮಾಧಾನ ಹೊರ ಹಾಕಿದೆ. ರಾಜಕಾಲುವೆ ಒತ್ತುವರಿ ಕುರಿತಾದ ಸಿಎಜಿ ವರದಿ ಜಾರಿಗೊಳಿಸಿ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 2021ರ ಸೆಪ್ಟೆಂಬರ್​ನಲ್ಲೇ ಸಿಎಜಿ ವರದಿ ನೀಡಿದ್ರೂ ಕ್ರಮ ಕೈಗೊಂಡಿಲ್ಲ ಎಂದು ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ ನೀಡಿದೆ. ಸಮಿತಿಯು ಸಿಎಜಿ ವರದಿ ಜಾರಿ … Continue reading ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್ ಅಸಮಾಧಾನ : ಸಿಎಜಿ ವರದಿ ಜಾರಿಗೆ ಸಮಿತಿ ರಚಿಸಲು BBMP ಗೆ ಸೂಚನೆ