ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ
ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದರು. ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಡಿಸಿಎಂ ಮಾತನಾಡಿದರು. “ಈ ಸಮಿತಿಯು ನಗರದಾದ್ಯಂತ ಇರುವ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ … Continue reading ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ
Copy and paste this URL into your WordPress site to embed
Copy and paste this code into your site to embed