BREAKING NEWS: ಯುಪಿಯ ಲಖಿಂಪುರ ಖೇರಿಯಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 8 ಮಂದಿ ಸಾವು, 25 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಲಖನೌಗೆ ತೆರಳುತ್ತಿದ್ದ ಟ್ರಕ್ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಖಮರಿಯಾ ಪೊಲೀಸ್ ಠಾಣೆ ಬಳಿಯ ಶಾರದಾ ನದಿಯ ಸೇತುವೆಯ ಮೇಲೆ ಖಾಸಗಿ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲಖಿಂಪುರ ಖೇರಿ ಎಡಿಎಂ … Continue reading BREAKING NEWS: ಯುಪಿಯ ಲಖಿಂಪುರ ಖೇರಿಯಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 8 ಮಂದಿ ಸಾವು, 25 ಕ್ಕೂ ಹೆಚ್ಚು ಜನರಿಗೆ ಗಾಯ