BIG NEWS: ‘ಏರೋಸ್ಪೇಸ್ ಕ್ಷೇತ್ರ’ದಲ್ಲಿ 60,000 ಕೋಟಿ ಹೂಡಿಕೆ, 70,000 ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ 2022-27ರಂತೆ ಪರೀಕ್ಷಾ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಒಂದು ಲಕ್ಷ ಮಂದಿಗೆ ತರಬೇತಿ ನೀಡುವ ವ್ಯಾಪಕ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಹಾಗೂ 60,000  ಕೋಟಿ ರೂ.  ಹೂಡಿಕೆಯ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ 70,000 ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.  ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ … Continue reading BIG NEWS: ‘ಏರೋಸ್ಪೇಸ್ ಕ್ಷೇತ್ರ’ದಲ್ಲಿ 60,000 ಕೋಟಿ ಹೂಡಿಕೆ, 70,000 ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ