ಲಕ್ಷದ್ವೀಪದಲ್ಲಿ 1,156 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಲಕ್ಷದ್ವೀಪ:ದಕ್ಷಿಣ ಪ್ರವಾಸದ ಎರಡನೇ ದಿನವಾದ ಪ್ರಧಾನಿ ನರೇಂದ್ರ ಮೋದಿ ಬುಧವಾರ ಲಕ್ಷದ್ವೀಪದಲ್ಲಿ ರೋಡ್ ಶೋ ನಡೆಸಿದರು. ಅವರು ಕವರಟ್ಟಿಯಲ್ಲಿ 1,156 ಕೋಟಿ ರೂಪಾಯಿಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಕವರತ್ತಿಯಲ್ಲಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಲ್ಯಾಪ್‌ಟಾಪ್, ಬೈಸಿಕಲ್, ಕಿಸಾನ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್‌ಗಳನ್ನು ಪ್ರಧಾನಿ ಮೋದಿ ವಿತರಿಸಿದರು. ನೂರಾರು ದ್ವೀಪವಾಸಿಗಳು ಭಾಗವಹಿಸಿದ್ದ ಸಮಾರಂಭದಲ್ಲಿ ಯೋಜನೆಗಳನ್ನು ಪ್ರಾರಂಭಿಸಲಾಯಿತು. ಪ್ರಧಾನಮಂತ್ರಿಯವರು ಕೊಚ್ಚಿ-ಲಕ್ಷದ್ವೀಪ ದ್ವೀಪಗಳ ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಸಂಪರ್ಕ (KLI – SOFC) ಯೋಜನೆಯನ್ನು … Continue reading ಲಕ್ಷದ್ವೀಪದಲ್ಲಿ 1,156 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ