Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

​ಮೂಳೆ ಸವೆತಕ್ಕೆ ಇನ್ನು ಗುಡ್‌ಬೈ: ಮೂಳೆಗಳನ್ನು ಉಕ್ಕಿನಂತೆ ಬಲಪಡಿಸುವ ‘ಮಾಲಿಕ್ಯುಲರ್ ಸ್ವಿಚ್’ ಪತ್ತೆ ಹಚ್ಚಿದ ವಿಜ್ಞಾನಿಗಳು!

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಹಿನ್ನೆಲೆ : ಅ.14ರವರೆಗೆ ಭಾರಿ ಮಳೆ, 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ
KARNATAKA

ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಹಿನ್ನೆಲೆ : ಅ.14ರವರೆಗೆ ಭಾರಿ ಮಳೆ, 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

By ಸುರೇಶ್‌

ಬೆಂಗಳೂರು : ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯ ಹವಮಾನ ಇಲಾಖೆಯು ಮಳೆ ಮುನ್ಸೂಚನೆ ನೀಡಿದೆ.ಕರಾವಳಿ ಭಾಗ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಕೆಲವು ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 11ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಕ್ಟೊಬರ್ 12, 13 ರಂದು ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಅ. 11, 12ರಂದು ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.

Share. Facebook Twitter LinkedIn WhatsApp Email

Related Posts

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

1 Min Read

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

1 Min Read

ALERT : ಮಹಿಳೆಯರೇ ಎಚ್ಚರ :ತಾಪಮಾನ ಹೆಚ್ಚಳದಿಂದ `ಪೀರಿಯಡ್ಸ್’ ಏರುಪೇರು, ಸೋಂಕುಗಳ ಬಗ್ಗೆ ತಜ್ಞರ ಎಚ್ಚರಿಕೆ | Temperature

2 Mins Read
Recent News

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

​ಮೂಳೆ ಸವೆತಕ್ಕೆ ಇನ್ನು ಗುಡ್‌ಬೈ: ಮೂಳೆಗಳನ್ನು ಉಕ್ಕಿನಂತೆ ಬಲಪಡಿಸುವ ‘ಮಾಲಿಕ್ಯುಲರ್ ಸ್ವಿಚ್’ ಪತ್ತೆ ಹಚ್ಚಿದ ವಿಜ್ಞಾನಿಗಳು!

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಫೋಟ: ಮಾರುಕಟ್ಟೆಯಲ್ಲಿ ರಿಕ್ಷಾ ಬಳಸಿ ಆತ್ಮಹತ್ಯಾ ದಾಳಿ; 9 ಮಂದಿ ಸಾವು, 23 ಜನರಿಗೆ ಗಂಭೀರ ಗಾಯ!

State News
KARNATAKA

ವಾಹನಗಳ ದಂಡಿನೊಂದಿಗೆ ರೋಡ್ ಶೋನಲ್ಲಿ ಭಾಗವಹಿಸುವ ಮೋದಿ ಮೂರ್ಖರ? ಅಧಿಕಾರ ಕೊಟ್ಟ ಜನ ಮೂರ್ಖರ? : ನಟ ಕಿಶೋರ್ ಕಿಡಿ

By ಸುರೇಶ್‌ KARNATAKA 1 Min Read

ಬೆಂಗಳೂರು : ‘ಇಂಧನವನ್ನು ಮಿತವಾಗಿ ಬಳಸಿ’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಸಂಬಂಧಿಸಿದಂತೆ ಬಹುಭಾಷಾ ನಟ ಕಿಶೋ‌ರ್…

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಹುಟ್ಟುಹಬ್ಬದ ದಿನವೇ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ

ALERT : ಮಹಿಳೆಯರೇ ಎಚ್ಚರ :ತಾಪಮಾನ ಹೆಚ್ಚಳದಿಂದ `ಪೀರಿಯಡ್ಸ್’ ಏರುಪೇರು, ಸೋಂಕುಗಳ ಬಗ್ಗೆ ತಜ್ಞರ ಎಚ್ಚರಿಕೆ | Temperature

`LPG ಗ್ರಾಹಕರ’ ಗಮನಕ್ಕೆ : ಪ್ರತಿ ವರ್ಷ ಈ ಕೆಲಸ ಮಾಡದಿದ್ದರೆ ಸಿಗಲ್ಲ `ಸಬ್ಸಿಡಿ ಹಣ’ | LPG subsidy

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.