ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ: ಇಲ್ಲಿದೆ ಟಿಕೆಟ್ ದರ
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ನಾಳೆಯಿಂದ ಲಾಲ್ ಬಾಗ್ ಫಲ ಪುಷ್ಪ ಪ್ರದರ್ಶನ ನಡೆಯಲಿದೆ. ಜನವರಿ 14ರ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ. ಈ ಕುರಿತಂತೆ ತೋಟಗಾರಿಕಾ ಇಲಾಖೆಯಿಂದ ಮಾಹಿತಿ ನೀಡಿದ್ದು, ಜನವರಿ.14ರಿಂದ 26ರವರೆಗೆ ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. 3.2 ಕೋಟಿದಿಂದ ಆಯೋಜಿಸಲಾಗಿದೆ. 35 ಲಕ್ಷಕ್ಕೂ ಹೆಚ್ಚು ಪ್ರದರ್ಶನಕ್ಕೆ ಹೂವುಗಳನ್ನು ಬಳಕೆ ಮಾಡಲಾಗಿದೆ. 136 ಉದ್ಯಾನದಲ್ಲಿ ಸಿಸಿಟಿವಿ ಸುರಕ್ಷತೆಗಾಗಿ ಅಳವಡಿಸಲಾಗಿದೆ ಎಂದಿದೆ. ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ವಯಸ್ಕರಿಗೆ 80 ರೂಪಾಯಿ, ರಜಾ ದಿನಗಳಲ್ಲಿ 100 … Continue reading ನಾಳೆಯಿಂದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆರಂಭ: ಇಲ್ಲಿದೆ ಟಿಕೆಟ್ ದರ
Copy and paste this URL into your WordPress site to embed
Copy and paste this code into your site to embed