ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ
ಬೆಂಗಳೂರು: 218ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ತೆರೆ ಬಿದ್ದಿದೆ. ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ ದೊರೆತಿದೆ. ಈವರೆಗೆ ಬರೋಬ್ಬರಿ 5.80 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ಈ ಕುರಿತಂತೆ ಲಾಲ್ ಬಾಗ್ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್ ಮಾಹಿತಿ ಹಂಚಿಕೊಂಡಿದ್ದು, 218ನೇ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್.7ರಿಂದ 18ರ ಇಂದಿನವರೆಗೆ ಆಯೋಜಿಸಲಾಗಿತ್ತು ಎಂದಿದ್ದಾರೆ. ಕೊನೆಯ ದಿನವಾದಂತ ಇಂದು ಪ್ಲವರ್ ಶೋವನ್ನುವಯಸ್ಕರು— 7960, ಮಕ್ಕಳು — 2400, … Continue reading ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ
Copy and paste this URL into your WordPress site to embed
Copy and paste this code into your site to embed