BIGG NEWS: ಲಾಲೂ ಪ್ರಸಾದ್‌ ಯಾದವ್‌ ಗೆ ಐಸಿಯುವಿನಲ್ಲಿ ಚಿಕಿತ್ಸೆ; ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

ಪಾಟ್ನಾ: ಆರ್‌ ಜೆಡಿ ಮುಖ್ಯಸ್ಥ ಲಾಲುಪ್ರಸಾದ್‌ ಯಾದವ್‌ ಮನೆಯಲ್ಲಿ ಜಾರಿ ಬಿದ್ದು, ಅವರ ಭುಜದ ಮೂಳೆಗೆ ಹೊಡೆತ ಬಿದ್ದಿದೆ. ಹೀಗಾಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯರಿಗೆ ಗುಡ್‌ ನ್ಯೂಸ್:‌ ಮೈತ್ರಿ ಮುಟ್ಟಿನ ಕಪ್‌ ಯೋಜನೆಗೆ ಇಂದು ಚಾಲನೆ; ʼMenstrual Cupʼಬಳಸುವ ವಿಧಾನ ಹೇಗೆ ಗೊತ್ತಾ? ಇದರಿಂದ ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರನಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತಂತೆ ಆರ್‌ಜೆಡಿ ವಕ್ತಾರ ಚಿತ್ರರಂಜನ್ ಗಗನ್ ಅವರು ಮಾತನಾಡಿದ್ದು, … Continue reading BIGG NEWS: ಲಾಲೂ ಪ್ರಸಾದ್‌ ಯಾದವ್‌ ಗೆ ಐಸಿಯುವಿನಲ್ಲಿ ಚಿಕಿತ್ಸೆ; ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!