ಲಾಲು ಯಾದವ್ ಗೆ ಕಿಡ್ನಿ ದಾನ ಮಾಡಿದ ಪುತ್ರಿ ; ಜನರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ರೋಹಿಣಿ ಆಚಾರ್ಯ

ಕೆಎನ್ಎನ್ ಡಿಜಿಟಲ್ ಡೆಸ್ಕ್ : ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಪುತ್ರಿ ರೋಹಿಣಿ ಆಚಾರ್ಯ ಕಿಡ್ನಿ ದಾನ ಮಾಡಿದ್ದು, ಕಸಿ ಶಸ್ತ್ರಚಿಕಿತ್ಸೆಯ ನಂತರ ನಾನು ಮತ್ತು ತನ್ನ ತಂದೆ ಇಬ್ಬರೂ ಆರೋಗ್ಯವಾಗಿದ್ದೇವೆ ಎಂದು ಹೇಳಿದ್ದಾರೆ. ಡಿಸೆಂಬರ್ 5 ರಂದು ಲಾಲು ಯಾದವ್ ಅವರು ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದು, ಅವರ ಮಗಳು ರೋಹಿಣಿ ಆಚಾರ್ಯ ತಂದೆ ತಮ್ಮ ಕಿಡ್ನಿ ದಾನ ಮಾಡಿದ್ದಾರೆ. मैं अभी अच्छा महसूस कर रही … Continue reading ಲಾಲು ಯಾದವ್ ಗೆ ಕಿಡ್ನಿ ದಾನ ಮಾಡಿದ ಪುತ್ರಿ ; ಜನರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ರೋಹಿಣಿ ಆಚಾರ್ಯ