ಪಾಟ್ನಾ: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವಂತ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು, ಇಂದು ಇಡಿ ನೀಡಿದಂತ ನೋಟಿಸ್ ನಿಂದಾಗಿ ಪಾಟ್ನಾದಲ್ಲಿನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಆಗಮಿಸಿದ್ದಾರೆ.
ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಇಡಿ ಕಚೇರಿಗೆ ಆಗಮಿಸಿರುವಂತ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲಿದ್ದಾರೆ.
BIG NEWS: ರಾಜ್ಯಾಧ್ಯಂತ ‘ಲೋಕಾಯುಕ್ತ’ದಿಂದ 307 ಭ್ರಷ್ಟರ ಬೇಟೆ: ’38 ಪ್ರಕರಣ’ಗಳಲ್ಲಿ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆ
BREAKING: 7 ದಿನಗಳಲ್ಲಿ ‘ದೇಶಾದ್ಯಂತ’ CAA ಜಾರಿ: ಕೇಂದ್ರ ಸಚಿವರಿಂದ ಮಹತ್ವದ ಘೋಷಣೆ