BREAKING: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ: ವಿಚಾರಣೆಗೆ ಪಾಟ್ನಾದ ED ಕಚೇರಿಗೆ ಹಾಜರಾದ ಲಾಲು ಯಾದವ್
ಪಾಟ್ನಾ: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವಂತ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು, ಇಂದು ಇಡಿ ನೀಡಿದಂತ ನೋಟಿಸ್ ನಿಂದಾಗಿ ಪಾಟ್ನಾದಲ್ಲಿನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಇಡಿ ಕಚೇರಿಗೆ ಆಗಮಿಸಿರುವಂತ ಬಿಹಾರದ ಮಾಜಿ ಸಿಎಂ … Continue reading BREAKING: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ: ವಿಚಾರಣೆಗೆ ಪಾಟ್ನಾದ ED ಕಚೇರಿಗೆ ಹಾಜರಾದ ಲಾಲು ಯಾದವ್
Copy and paste this URL into your WordPress site to embed
Copy and paste this code into your site to embed