ಗದಗ : ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದ ಪಾಲು 600 ಕೋಟಿ ರೂ. ನೀಡಲಾಗುವುದು. ಈ ರೈಲು ಶಿರಹಟ್ಟಿಯ ಮೂಲಕ ಸಾಗುವ ಬಗ್ಗೆ ಪೂರಕ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗದಗ ಜಿಲ್ಲೆಯಲ್ಲಿ ಜಾಲವಾಡಗಿ ನೀರಾವರಿ … Continue reading BIG NEWS: ಒಂದು ತಿಂಗಳಲ್ಲೇ ರಾಜ್ಯದಲ್ಲಿನ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ – ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed