ರಾಜ್ಯದಲ್ಲಿ ಈಗ ಭೂ ಪರಿವರ್ತನೆ ಮತ್ತಷ್ಟು ಸರಳ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ಕ್ಕೆ ತಿದ್ದುಪಡಿ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಈಗ ಭೂ ಪರಿವರ್ತನೆ ಮತ್ತಷ್ಟು ಸರಳಗೊಳಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ. ಕಳೆದ 2 ವರ್ಷದಲ್ಲಿ ಭೂ ಕಂದಾಯ ಕಾಯ್ದೆ 1964ರ ವಿವಿಧ ಕಲಂಗಳಿಗೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದಲ್ಲಿ ಪ್ರಗತಿ ಪಥದತ್ತ … Continue reading ರಾಜ್ಯದಲ್ಲಿ ಈಗ ಭೂ ಪರಿವರ್ತನೆ ಮತ್ತಷ್ಟು ಸರಳ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ಕ್ಕೆ ತಿದ್ದುಪಡಿ ಅಧಿಸೂಚನೆ ಪ್ರಕಟ