GOOD NEWS: ರಾಜ್ಯದಲ್ಲಿ ‘ಭೂ ಪರಿವರ್ತನೆ ನಿಯಮ’ ಸರಳೀಕರಣ: 2 ಎಕರೆಗಿನ ಸಣ್ಣ ಕೈಗಾರಿಕೆಗಳಿಗೆ ‘ಕನ್ವರ್ಷನ್’ ಬೇಕಿಲ್ಲ

ಬೆಳಗಾವಿ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ. ಬುಧವಾರ ಪರಿಷತ್ನ ಪ್ರಶ್ನೋತ್ತರ ಅವಧಿಯ ವೇಳೆ ಶಾಸಕ ರಾಮೋಜಿ ಗೌಡ ಅವರು, “ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರ ತಿದ್ದುಪಡಿ ಅಧಿಸೂಚನೆಯನ್ನು ಇದುವರೆವಿಗೂ ಜಾರಿಗೆ ತರದಿರಲು ಕಾರಣಗಳೇನು.? ಕಳೆದ ಅಧಿವೇಶನದಲ್ಲಿ ಈ ಅಧಿಸೂಚನೆಯನ್ನು ಗೊತ್ತುಪಡಿಸಿದ … Continue reading GOOD NEWS: ರಾಜ್ಯದಲ್ಲಿ ‘ಭೂ ಪರಿವರ್ತನೆ ನಿಯಮ’ ಸರಳೀಕರಣ: 2 ಎಕರೆಗಿನ ಸಣ್ಣ ಕೈಗಾರಿಕೆಗಳಿಗೆ ‘ಕನ್ವರ್ಷನ್’ ಬೇಕಿಲ್ಲ