BIG NEWS: ‘ಬಿಡದಿ ಟೌನ್‌ ಶಿಫ್‌’ ಹೆಸರಿನಲ್ಲಿ ಭೂ ದಂಧೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ: ಬಿಡದಿ ಟೌನ್‌ ಶಿಪ್‌ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯಲ್ಲಿ ಸೋಮವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಈಗಾಗಲೇ 2-3 ಸಾವಿರ ಎಕರೆ ಭೂಮಿ ಏನೇನ್ ಆಗಿದೆ ಅಂಥ ಗೊತ್ತು. ಕರ್ನಾಟಕದ ಸಂಪತ್ತು ಲೂಟಿ ಹೊಡೆಯುವುದನ್ನು ತಡೆಯಲು ಐದು ವರ್ಷ ಜನ ಅಧಿಕಾರ ಕೊಡಬೇಕು. ಆಗ ನನ್ನ … Continue reading BIG NEWS: ‘ಬಿಡದಿ ಟೌನ್‌ ಶಿಫ್‌’ ಹೆಸರಿನಲ್ಲಿ ಭೂ ದಂಧೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ