BIG NEWS: 10 ವರ್ಷದೊಳಗೆ ಕೈಗಾರಿಕೆ ಆರಂಭಿಸಿದ್ದರೆ ಭೂಮಿ ವಾಪಸ್ – ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ( Minister Murugesh Nirani ) ಹೇಳಿದರು. ವಿಧಾನ ಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. … Continue reading BIG NEWS: 10 ವರ್ಷದೊಳಗೆ ಕೈಗಾರಿಕೆ ಆರಂಭಿಸಿದ್ದರೆ ಭೂಮಿ ವಾಪಸ್ – ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ