BIG NEWS: ಗೃಹ ಲಕ್ಷ್ಮೀ ಯೋಜನೆ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ಯಜಮಾನಿ

ಗದಗ: ಗೃಹ ಲಕ್ಷ್ಮಿ ಯೋಜನೆಯಿಂದ ಫ್ರಿಡ್ಜ್, ಟಿವಿ, ಊರಿಗೆ ಹೋಳಿಗೆ ಊಟ, ಮಗನಿಗೆ ಬೈಕ್ ಕೊಡಿಸಿದ ಸುದ್ದಿ ಕೇಳಿದ್ವಿ. ಇಲ್ಲೊಬ್ಬ ಮಹಿಳೆ ಗೃಹ ಲಕ್ಷ್ಮಿ ಹಣವನ್ನು ಕೂಡಿಟ್ಟು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಆರ್ಥಿಕ ಸ್ವಾವಲಂಬನೆಯೊಂದಿಗೆ ಸಮಾಜ ಸೇವೆ: ತಿಮ್ಮಾಪುರ ಮಹಿಳೆಯರ ಮಾದರಿ ನಡೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ 850 ಕ್ಕೂ ಹೆಚ್ಚು ಮಹಿಳೆಯರು ತಮ್ಮ ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣವನ್ನು ಕೂಡಿಟ್ಟು, ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ … Continue reading BIG NEWS: ಗೃಹ ಲಕ್ಷ್ಮೀ ಯೋಜನೆ ಹಣವನ್ನು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ಯಜಮಾನಿ