ರಾಜ್ಯ ಸರ್ಕಾರದಿಂದ ಪರಿವರ್ತಿತ, ಅಭಿವೃದ್ಧಿಗೊಳ್ಳದ ಭೂಮಿ ನೋಂದಣಿಗೆ ಮಹತ್ವದ ಆದೇಶ

ಬೆಂಗಳೂರು: ಪರಿವರ್ತಿತ ಹಾಗೂ ಅಭಿವೃದ್ಧಿಗೊಳ್ಳದ ಭೂಮಿಯನ್ನು ಆರ್ಟಿಸಿ ಆಧಾರದಲ್ಲಿ ನೋಂದಣಿ ಮಾಡುವ ಹಾಗೂ ಸಂಬಂಧಿತ ಯೋಜನಾ ಪ್ರಾಧಿಕಾರದಿಂದ ಅನುಮೋದಿತ ಬಡಾವಣೆಗಳಲ್ಲಿನ ರಸ್ತೆ, ಉದ್ಯಾನವನ ಹಾಗೂ ಆಟದ ಮೈದಾನಗಳಿಗೂ ಇ-ಖಾತಾ ಮಾಡಿಕೊಳ್ಳುವ ಸಂಬಂಧ ಇದ್ದ ಕೆಲ ಗೊಂದಲಗಳಿಗೆ ಪರಿಹಾರ ನೀಡಲಾಗಿದೆ. ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ- ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ-ಪೌರಾಡಳಿತ ಇಲಾಖೆ ಒಟ್ಟಾಗಿ ಕೆಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೂಲಕ ನಗರ ಅಭಿವೃದ್ಧಿಗೆ ಸಂಬಂಧಿಸಿ ಇ-ಖಾತಾ ಹಾಗೂ ನೋಂದಣಿಗೆ ಸಂಬಂಧಿಸಿದ ಕೆಲ ಪ್ರಮುಖ ಗೊಂದಲಗಳಿಗೂ ತೆರೆ ಎಳೆದಿದೆ. … Continue reading ರಾಜ್ಯ ಸರ್ಕಾರದಿಂದ ಪರಿವರ್ತಿತ, ಅಭಿವೃದ್ಧಿಗೊಳ್ಳದ ಭೂಮಿ ನೋಂದಣಿಗೆ ಮಹತ್ವದ ಆದೇಶ