BREAKING: ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ

ಉತ್ತರ ಕನ್ನಡ: ಜಿಲ್ಲೆಯ ಅಂಕೋಲ ಬಳಿಯ ಶಿರೂರು ಗ್ರಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದಿಂದಾಗಿ ನಾಪತ್ತೆಯಾಗಿದ್ದಂತ ಮೂವರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಇವರ ಪತ್ತೆಗಾಗಿ ಈಗ ಮುಳುಗು ತಜ್ಞರಿಂದ ಶೋಧಕಾರ್ಯಾಚರಣೆ ಮುಂದುವರೆಸಲಾಗಿದೆ. ಇಂದು ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ತಂಡದ ಮುಳುಗು ತಜ್ಞರಿಂದ ನಾಪತ್ತೆಯಾಗಿರುವಂತ ಮೂವರ ಪತ್ತೆಗಾಗಿ ಶೋಧಕಾರ್ಯಾಚರಣೆ ನಡೆಸಲಾಯಿತು. ಈ ವೇಳೆಯಲ್ಲಿ ಲಾರಿಯ ಜಾಕ್ ಪತ್ತೆಯಾಗಿದೆ ಎಂಬುದಾಗಿ ತಿಳಿದು ಬಂದಿದೆ. ಕೇರಳ ಮೂಲದ ಅರ್ಜುನ್ ಎಂಬ ಲಾರಿ ಡ್ರೈವರ್ ಶಿರೂರು ಗುಡ್ಡ ಕುಸಿತ ಘಟನೆಯ … Continue reading BREAKING: ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ