BIGG NEWS : ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ : 3 ವಾರದಲ್ಲಿ ಶಿಶು ಸೇರಿ 7 ಸಾವು, ಐವರು ನಾಪತ್ತೆ | Ischia Island

ರೋಮ್: ಇಟಲಿಯ ಇಶಿಯಾ ದ್ವೀಪದಲ್ಲಿರುವ ಜನನಿಬಿಡ ಬಂದರು ನಗರದಲ್ಲಿ ಭಾನುವಾರ ಭೂಕುಸಿತ  ಉಂಟಾಗಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. BIGG NEWS: ದಾವಣಗೆರೆಯಲ್ಲಿ ಏಕಾಏಕಿ ಶಾಲಾ ಮಕ್ಕಳಿಗೆ ರಜೆ ಘೋಷಣೆ; ಶಾಲೆಗೆ ಬೀಗ ಜಡಿದು ಶಿಕ್ಷಕರ ಪ್ರವಾಸ ಇಶಿಯಾ ದ್ವೀಪದ ಉತ್ತರ ಭಾಗದಲ್ಲಿರುವ ಕ್ಯಾಂಪನಿಯಾದ ಮೆಟ್ರೋಪಾಲಿಟನ್ ಸಿಟಿ ಆಫ್ ನೇಪಲ್ಸ್‌ನಲ್ಲಿರುವ ಕಮ್ಯೂನ್ ಕ್ಯಾಸಮಿಸಿಯೋಲಾದಲ್ಲಿ ಭೂಕುಸಿತ ಉಂಟಾಗಿದ್ದು, ಹಲವರು ಇನ್ನೂ ಅವಶೇಷಗಳಡಿ ಸಿಲುಕಿರುವುದಾಗಿ ಶಂಕಿಸಲಾಗಿದೆ. ಈಗಾಗಲೇ 3 ವಾರದ ಮಗು, ಒಂದು … Continue reading BIGG NEWS : ಇಟಲಿಯ ಇಶಿಯಾ ದ್ವೀಪದಲ್ಲಿ ಭೂಕುಸಿತ : 3 ವಾರದಲ್ಲಿ ಶಿಶು ಸೇರಿ 7 ಸಾವು, ಐವರು ನಾಪತ್ತೆ | Ischia Island