Big news:‌ ʻಎಲ್ಲರಿಗೂ ಸ್ವೀಕಾರಾರ್ಹವಾಗುವ ವ್ಯಕ್ತಿಗೇ ಶ್ರೀಲಂಕಾ ಪ್ರಧಾನಿ ಪಟ್ಟʼ: ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ

ಶ್ರೀಲಂಕಾ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ(Ranil Wickremesinghe) ಅವರು ಬುಧವಾರ ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರನ್ನು ಸರ್ಕಾರ ಮತ್ತು ವಿರೋಧ ಪಕ್ಷಗಳಿಗೆ ಸ್ವೀಕಾರಾರ್ಹವಾಗುವ ಹೊಸ ಪ್ರಧಾನಿಯನ್ನು ನಾಮನಿರ್ದೇಶನ ಮಾಡುವಂತೆ ಸೂಚಿಸಿದ್ದಾರೆ. ಸೋಮವಾರ ಶ್ರೀಲಂಕಾದ ಪ್ರಧಾನಿ ಸಂಪುಟದ ಸದಸ್ಯರೊಂದಿಗೆ ಸಭೆ ನಡೆಸಿದರು. ಸರ್ವಪಕ್ಷ ಸರ್ಕಾರ ರಚನೆಗೆ ಒಪ್ಪಂದವಾದ ತಕ್ಷಣ ಆ ಸರ್ಕಾರಕ್ಕೆ ಜವಾಬ್ದಾರಿಗಳನ್ನು ಹಸ್ತಾಂತರಿಸುತ್ತೇವೆ ಎಂದು ಭಾಗವಹಿಸಿದ್ದ ಎಲ್ಲ ಸಚಿವರು ಅಭಿಪ್ರಾಯಪಟ್ಟಿದ್ದಾರೆ ಎಂದು ಪ್ರಧಾನಿ ಮಾಧ್ಯಮ ವಿಭಾಗದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅದರಂತೆ … Continue reading Big news:‌ ʻಎಲ್ಲರಿಗೂ ಸ್ವೀಕಾರಾರ್ಹವಾಗುವ ವ್ಯಕ್ತಿಗೇ ಶ್ರೀಲಂಕಾ ಪ್ರಧಾನಿ ಪಟ್ಟʼ: ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ