BREAKING NEWS: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಮನೆಗೆ ಪ್ರತಿಭಟನಾಕಾರರಿಂದ ಬೆಂಕಿ: ಧಗಧಗಿಸಿ ಹೊತ್ತಿ ಉರಿಯುತ್ತಿರುವ ನಿವಾಸ | Sri Lanka crisis

ಕೊಲಂಬೋ: ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿದ್ದಂತ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘಿ ಅವರು ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ಜೊತೆಗೆ ರಾಜೀನಾಮೆ ನೀಡಿದ್ದರು. ಈ ನಡುವೆಯೂ ಶ್ರೀಲಂಕಾದಲ್ಲಿ ಪ್ರತಿಭಟನೆ ಮುಂದುವರೆದಿತ್ತು. ಇದೀಗ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘಿ ನಿವಾಸಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿರೋದಾಗಿ ತಿಳಿದು ಬಂದಿದೆ. BJP Karnataka: ಕೆ.ಜೆ.ಜಾರ್ಜ್ ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು – ಬಿಜೆಪಿ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ರಾಜೀನಾಮೆ ನೀಡಿ ಹೊಸ … Continue reading BREAKING NEWS: ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಮನೆಗೆ ಪ್ರತಿಭಟನಾಕಾರರಿಂದ ಬೆಂಕಿ: ಧಗಧಗಿಸಿ ಹೊತ್ತಿ ಉರಿಯುತ್ತಿರುವ ನಿವಾಸ | Sri Lanka crisis