BIGG NEWS: ಕೇರಳದ ಪಾಲಕ್ಕಾಡ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ |Explosives found in Kerala’s

ಕೇರಳ: ಕೇರಳದ ಪಾಲಕ್ಕಾಡ್ ಜಿಲ್ಲೆಯ ಒಂಗಲ್ಲೂರ್ ಪಟ್ಟಣದ ನಿವಾಸಿಗಳು ಈ ಪ್ರದೇಶದಲ್ಲಿ ಕ್ವಾರಿಯೊಂದರ ಬಳಿ ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ. ಆಗಸ್ಟ್ 4 ಬುಧವಾರದಂದು ಘಟನೆ ಬೆಳಕಿಗೆ ಬಂದಿದೆ. ಪ್ರತಿ ಬಾಕ್ಸ್‌ನಲ್ಲಿ 200 ಸ್ಟಿಕ್‌ಗಳಂತೆ 40 ಬಾಕ್ಸ್‌ಗಳಲ್ಲಿ ಸುಮಾರು 8,000 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. Kerala | Around 8000 gelatin sticks in 40 boxes found abandoned near a quarry in Shornur, Palakkad district, say police. Further investigation … Continue reading BIGG NEWS: ಕೇರಳದ ಪಾಲಕ್ಕಾಡ್‌ನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ |Explosives found in Kerala’s