ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಅತಿದೊಡ್ಡ ‘ವರ್ಟಿಕಲ್ ಗಾರ್ಡನ್’ ಅನಾವರಣ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (BLR ವಿಮಾನ ನಿಲ್ದಾಣ) ಟರ್ಮಿನಲ್ 2 ನಲ್ಲಿ ‘ಟೈಗರ್ ವಿಂಗ್ಸ್’ ಶೀರ್ಷಿಕೆಯ “ವರ್ಟಿಕಲ್ ಗಾರ್ಡನ್”ನನ್ನು ಅನಾವರಣಗೊಳಿಸಿತು. ಫ್ರೆಂಚ್ ದೇಶದ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಅವರ ಸಹಯೋಗದೊಂದಿಗೆ ಈ ವರ್ಟಿಕಲ್ ಗಾರ್ಡನ್‌ನನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ. ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್ ಗಾರ್ಡನ್ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ … Continue reading ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಅತಿದೊಡ್ಡ ‘ವರ್ಟಿಕಲ್ ಗಾರ್ಡನ್’ ಅನಾವರಣ
Copy and paste this URL into your WordPress site to embed
Copy and paste this code into your site to embed