ಜಮ್ಮುವಿನಲ್ಲಿ ಸಿಕ್ಕಿಬಿದ್ದ ಲಷ್ಕರ್ ಭಯೋತ್ಪಾದಕ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಸೆರೆಸಿಕ್ಕ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ. ಅವರು ಜಮ್ಮುವಿನಲ್ಲಿ ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ಸಾಮಾಜಿಕ ಮಾಧ್ಯಮ ಉಸ್ತುವಾರಿಯೂ ಆಗಿದ್ದರು. ತಾಲಿಬ್ ಹುಸೇನ್ ಷಾ ಮತ್ತು ಆತನ ಸಹಚರನನ್ನು ಜಮ್ಮುವಿನ ರಿಯಾಸಿ ಪ್ರದೇಶದಲ್ಲಿ ಗ್ರಾಮಸ್ಥರು ಇಂದು ಬೆಳಿಗ್ಗೆ ಸೆರೆಹಿಡಿದಿದ್ದಾರೆ. ಶಿಕ್ಷಕ ಪ್ರಶಸ್ತಿ: ಅರ್ಜಿ ಸಲ್ಲಿಕೆ ಅವಧಿ ಜು.10ರವರೆಗೆ ವಿಸ್ತರಣೆ ಅವರ ಬಳಿಯಿಂದ ಎರಡು ಎಕೆ ರೈಫಲ್ ಗಳು, ಹಲವಾರು ಗ್ರೆನೇಡ್ ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. … Continue reading ಜಮ್ಮುವಿನಲ್ಲಿ ಸಿಕ್ಕಿಬಿದ್ದ ಲಷ್ಕರ್ ಭಯೋತ್ಪಾದಕ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ