BIG NEWS: ನಾಳೆ ಬೆಳಗ್ಗೆ 10 ಗಂಟೆಗೆ ಮುಂಬೈನ ವರ್ಲಿ ಚಿತಾಗಾರದಲ್ಲಿ ʻಸೈರಸ್ ಮಿಸ್ತ್ರಿʼ ಅವರ ಅಂತ್ಯಕ್ರಿಯೆ | Cryus Mistry

ಮುಂಬೈ (ಮಹಾರಾಷ್ಟ್ರ) : ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ(Cryus Mistry) ಅವರ ಅಂತ್ಯಕ್ರಿಯೆಯನ್ನು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮುಂಬೈನ ವರ್ಲಿ ಚಿತಾಗಾರದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. 54 ವರ್ಷದ  ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಮಿಸ್ತ್ರಿ ಭಾನುವಾರ ಸಂಜೆ ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಪಾಲ್ಘರ್ ಪೊಲೀಸರ ಪ್ರಕಾರ, ಮಿಸ್ತ್ರಿ ಅವರು ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅವರ ಕಾರಿನಲ್ಲಿ ನಾಲ್ಕು ಜನರಿದ್ದರು. ಅಪಘಾತದಲ್ಲಿ … Continue reading BIG NEWS: ನಾಳೆ ಬೆಳಗ್ಗೆ 10 ಗಂಟೆಗೆ ಮುಂಬೈನ ವರ್ಲಿ ಚಿತಾಗಾರದಲ್ಲಿ ʻಸೈರಸ್ ಮಿಸ್ತ್ರಿʼ ಅವರ ಅಂತ್ಯಕ್ರಿಯೆ | Cryus Mistry