ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಶ್ವಾನ ʻಗೀತಾ’ಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮಂಗಳೂರು : ಕಳೆದ 11 ವರ್ಷಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ʻಗೀತಾʼ ಶನಿವಾರ ಸಾವನ್ನಪ್ಪಿತ್ತು. ಇದೀಗ ಅದರ ಅಂತ್ಯಕ್ರಿಯೆಯನ್ನು ಸಕಲ ಗೌರವಗಳೊಂದಿಗೆ ಪೊಲೀಸರು ನೆರವೇರಿಸಿದರು. ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಹೆಣ್ಣು ಶ್ವಾನ ಮೇ 21, 2011 ರಂದು ಜನಿಸಿತ್ತು. ಆಗಸ್ಟ್ 19, 2011 ರಂದು ಪೊಲೀಸ್ ಪಡೆಗೆ ಸೇರ್ಪಡೆಯಾಗಿತ್ತು. ಕರ್ತವ್ಯಕ್ಕೆ ಸೇರಿ 11 ವರ್ಷಗಳ ಕಾಲ ಇಲಾಖೆಗೆ ಸೇವೆ ಸಲ್ಲಿಸಿತ್ತು. Karnataka | The last … Continue reading ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಶ್ವಾನ ʻಗೀತಾ’ಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ