ಸುಭಾಷಿತ :

Wednesday, January 29 , 2020 9:35 PM

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್


Monday, December 9th, 2019 10:56 am

ನವದೆಹಲಿ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ರತ್ನ ಪ್ರಶಸ್ತಿ ವಿಜೇತಾ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಚಿಕಿತ್ಸೆ ಪಡೆದು ತಿಂಗಳ ಬಳಿಕ ಭಾನುವಾರ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.

ಕಳೆದ 28 ದಿನಗಳಿಂದ ದೆಹಲಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.

90 ವರ್ಷದ ಲತಾ ಮಂಗೇಶ್ಕರ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions