Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ ಯಾರಿಂದ ಬೇಕಾದರೂ ತೈಲ ಖರೀದಿಸಬಹುದು’: ಟ್ರಂಪ್ ಹೇಳಿಕೆಗೆ ರಷ್ಯಾ ತಿರುಗೇಟು!

05/02/2026 6:56 AM

ನಿಮ್ಮ ಒಂದು ಕ್ಲಿಕ್, ವಂಚಕರಿಗೆ ಲಕ್! ಡಿಜಿಟಲ್ ಅರೆಸ್ಟ್ ಮತ್ತು ಸ್ಮಾರ್ಟ್ ಸ್ಕ್ಯಾಮ್‌ಗಳ ಬಗ್ಗೆ ಜಾಗೃತರಾಗಿ

05/02/2026 6:50 AM

ವಿದಾಯ ಪಾರ್ಟಿಯಲ್ಲಿ ‘ಅತಿಯಾದ’ ಚೌಮೀನ್ ಸೇವಿಸಿದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಶಾಲೆ

05/02/2026 6:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಗು ಅಂದ್ರೆ ನಗ್ತಾನೇ, ಅಳು ಅಂದ್ರೆ ಅಳ್ತಾನೆ, ಪಾಪ ನಿಖಿಲ್ ಕಂದನ ಕುರಿತು ಮಾತನಾಡಲ್ಲ : ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ!
KARNATAKA

ನಗು ಅಂದ್ರೆ ನಗ್ತಾನೇ, ಅಳು ಅಂದ್ರೆ ಅಳ್ತಾನೆ, ಪಾಪ ನಿಖಿಲ್ ಕಂದನ ಕುರಿತು ಮಾತನಾಡಲ್ಲ : ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ!

By kannadanewsnow0505/11/2024 10:48 AM

ರಾಮನಗರ : ರಾಜ್ಯದ ಮೂರು ಕ್ಷೇತ್ರಗಳಲ್ಲಿ ವಿಧಾನಸಭಾ ಉಪಚುನಾವಣೆಯ ರಂಗೇರಿದು ಅದರಲ್ಲೂ ಚನ್ನಪಟ್ಟಣ ಕ್ಷೇತ್ರ ತುಸು ಬಿರುಸಿನಿಂದ ಕೂಡಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಕಣಕ್ಕೆ ಇಳಿದಿದ್ದರೆ ಇನ್ನು ಎನ್.ಡಿ.ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈಗ ಡಿಸಿಎಂ ಡಿಕೆ ಶಿವಕುಮಾರ್ ಅವರು ನಿಖಿಲ್ ಕುಮಾರ್ ಸ್ವಾಮಿ ಪಾಪ ಒಬ್ಬ ಕಂದ. ಆತ ಅಳು ಅಂದರೆ ಅಳುತ್ತಾನೆ ನಗು ಅಂದ್ರೆ ನಗುತ್ತಾನೆ. ಆತನ ಕುರಿತು ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರ ಪರವಾಗಿ ಪ್ರಚಾರದ ವೇಳೆ ಮಾತನಾಡಿದ ಅವರು, ಪಾಪ ಕಂದ ಇಲ್ಲಿ ನಿಲ್ಲು ಎಂದರೂ ನಿಲ್ಲುತ್ತಾನೆ, ಅಲ್ಲಿನಿಲ್ಲು ಎಂದರೂ ನಿಲ್ಲುತ್ತಾನೆ. ಕಣ್ಣೀರು ಹಾಕು ಅಂದರೂ ಹಾಕುತ್ತಾನೆ, ನಗು ಅಂದರೆ ನಗುತ್ತಾನೆ. ಆತನನ್ನು ನಾನು ಪ್ರಶ್ನಿಸುವುದಿಲ್ಲ. ಆತ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವುದಾಗಿ ಹೇಳಿದ್ದಾನೆ. ಆತ ಒತ್ತಾಯಕ್ಕೆ ಸ್ಪರ್ಧಿಸಿದ್ದಾನೆಯೇ ಹೊರತು. ಜನರ ಸೇವೆಗಾಗಿ ಅಲ್ಲಿ ನಿಮ್ಮ ಕಷ್ಟ ಸುಖಕ್ಕೆ ಭಾಗಿಯಾಗಲು ನಾವು ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು.

ನಾನು ಹಾಗೂ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆಗೂ ಮುನ್ನ 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದ್ದೆವು. ಅದರಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಇಂತಹ ಒಂದೇ ಒಂದು ಯೋಜನೆಯನ್ನು ನೀಡದ ಕುಮಾರಣ್ಣ ಇಲ್ಲಿ ಬಂದು ಮತ ಕೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BIG NEWS : ಮಗುವಿಗೆ ಬಾಡಿ ಲೋಷನ್ ತರಲಿಲ್ಲವೆಂದು ಪತಿ ವಿರುದ್ದ ಕೇಸ್ ದಾಖಲಿಸಿದ ಪತ್ನಿ!

05/02/2026 6:26 AM1 Min Read

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM2 Mins Read

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM1 Min Read
Recent News

‘ಭಾರತ ಯಾರಿಂದ ಬೇಕಾದರೂ ತೈಲ ಖರೀದಿಸಬಹುದು’: ಟ್ರಂಪ್ ಹೇಳಿಕೆಗೆ ರಷ್ಯಾ ತಿರುಗೇಟು!

05/02/2026 6:56 AM

ನಿಮ್ಮ ಒಂದು ಕ್ಲಿಕ್, ವಂಚಕರಿಗೆ ಲಕ್! ಡಿಜಿಟಲ್ ಅರೆಸ್ಟ್ ಮತ್ತು ಸ್ಮಾರ್ಟ್ ಸ್ಕ್ಯಾಮ್‌ಗಳ ಬಗ್ಗೆ ಜಾಗೃತರಾಗಿ

05/02/2026 6:50 AM

ವಿದಾಯ ಪಾರ್ಟಿಯಲ್ಲಿ ‘ಅತಿಯಾದ’ ಚೌಮೀನ್ ಸೇವಿಸಿದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಶಾಲೆ

05/02/2026 6:43 AM

ಈ ವಾರಾಂತ್ಯದಲ್ಲಿ ಮಲೇಷ್ಯಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ | PM Modi

05/02/2026 6:36 AM
State News
KARNATAKA

BIG NEWS : ಮಗುವಿಗೆ ಬಾಡಿ ಲೋಷನ್ ತರಲಿಲ್ಲವೆಂದು ಪತಿ ವಿರುದ್ದ ಕೇಸ್ ದಾಖಲಿಸಿದ ಪತ್ನಿ!

By kannadanewsnow0505/02/2026 6:26 AM KARNATAKA 1 Min Read

ಬೆಂಗಳೂರು : ವಿಚಿತ್ರ ಪ್ರಕರಣದ ಕುರಿತು ನಿನ್ನೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಕೇಸ್ ಏನೆಂದರೆ ಮಗುವಿಗೆ ಬಾಡಿ ಲೋಷನ್…

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

05/02/2026 6:11 AM

BREAKING : ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

05/02/2026 6:04 AM

ರಾತ್ರೋ ರಾತ್ರಿ ಕೋಟ್ಯಧಿಪತಿ : ಮಿತ್ರನ ಜತೆ ಸೇರಿ ಬರೋಬ್ಬರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ!

05/02/2026 5:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.