ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ … Continue reading ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ – ಬಿವೈ ವಿಜಯೇಂದ್ರ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed