ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ, ಜರ ರಕ್ಷಣೆಯನ್ನು ಮಾಡುವವರೇ ಇಲ್ಲ: ಆರ್.ಅಶೋಕ್ ಕಿಡಿ
ಬೆಂಗಳೂರು: ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್ನಲ್ಲಿ ಬ್ಯಾಂಕ್ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್ ಹಣ ಲೂಟಿಯಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. … Continue reading ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ, ಜರ ರಕ್ಷಣೆಯನ್ನು ಮಾಡುವವರೇ ಇಲ್ಲ: ಆರ್.ಅಶೋಕ್ ಕಿಡಿ
Copy and paste this URL into your WordPress site to embed
Copy and paste this code into your site to embed