ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ‘ಗೂಂಡಾ ರಾಜ್ಯ’ ನಿರ್ಮಾಣ: ಆರ್.ಅಶೋಕ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್‌ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್‌ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಇಂತಹ ಕಿಡಿಗೇಡಿಗಳಿಂದ … Continue reading ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ‘ಗೂಂಡಾ ರಾಜ್ಯ’ ನಿರ್ಮಾಣ: ಆರ್.ಅಶೋಕ್ ಕಿಡಿ