ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯ ಮೇಲೆ ಕಿಡಿಗೇಡಿಗಳು ಲಾರೆನ್ಸ್ ಬಿಷ್ನೋಯ್ ಎಂದು ಹೆಸರು ಬರೆದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಕಿಡಿಗೇಡಿಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ನಂದಿ ಬೆಟ್ಟದಲ್ಲಿರುವ ಟಿಪ್ಪು ಅರಮನೆಯ ಮೇಲೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ನೋಯ್ ಹೆಸರು ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂದಿಗಿರಿ ಧಾಮ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಕೇಸ್ … Continue reading ಟಿಪ್ಪು ಅರಮನೆ ಮೇಲೆ ‘ಲಾರೆನ್ಸ್ ಬಿಷ್ನೋಯ್’ ಹೆಸರು ಬರೆದು ವಿಕೃತಿ ಪ್ರಕರಣ : ಸುಮೋಟೋ ಕೇಸ್ ದಾಖಲು