SHOCKING: ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ವಕೀಲ ಸಾವು
ಕುಷ್ಟಗಿ: ನ್ಯಾಯಾಲಯದಲ್ಲಿ ಕಕ್ಷಿದಾರರ ಪರವಾಗಿ ವಾದ ಮಂಡಿಸುತ್ತಿದ್ದಾಗಲೇ ವಕೀಲರೊಬ್ಬರು ಹೃದಯಾಘಾತದಿಂದ ಕೋರ್ಟ್ ಹಾಲ್‌ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ. ಘಟನೆಯ ವಿವರ: ಕುಷ್ಟಗಿ ತಾಲ್ಲೂಕಿನ ತಾವರಗೇರಾ ಗ್ರಾಮದ ನಿವಾಸಿ ನಿಂಗಪ್ಪ ಸುದ್ದಿ (48) ಮೃತಪಟ್ಟ ದುರ್ದೈವಿ ವಕೀಲರು. ಇಂದು ನ್ಯಾಯಾಲಯದಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ ಗಂಭೀರವಾಗಿ ವಾದ ಮಂಡಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಕಣ್ಣೆದುರೇ ಕುಸಿದು ಬಿದ್ದಿದ್ದಾರೆ. ಚಿಕಿತ್ಸೆ ಫಲಿಸಲಿಲ್ಲ: ತಕ್ಷಣವೇ ಅಲ್ಲಿದ್ದ ಸಹೋದ್ಯೋಗಿ … Continue reading SHOCKING: ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ವಕೀಲ ಸಾವು
Copy and paste this URL into your WordPress site to embed
Copy and paste this code into your site to embed