Breaking news:‌ ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲ ʻಅಭಯ್ ನಾಥ್ ಯಾದವ್ʼ ನಿಧನ

ವಾರಣಾಸಿ: ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣ ಪ್ರಕರಣದಲ್ಲಿ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲ ಅಭಯ್ ನಾಥ್ ಯಾದವ್(62 ವರ್ಷ) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಅಭಯ್ ನಾಥ್ ಯಾದವ್ ಅವರು ಭಾನುವಾರ ರಾತ್ರಿ ನಿಧನರಾಗಿದ್ದು, ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯಾದವ್ ಜ್ಞಾನವಾಪಿ ಪ್ರಕರಣದಲ್ಲಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ಪ್ರಮುಖ ವಕೀಲರಾಗಿದ್ದರು. ಅಲಹಾಬಾದ್ ಹೈಕೋರ್ಟ್ ಕಳೆದ ವಾರ ಹಿಂದೂ ಅರ್ಜಿದಾರರ ಪೂಜೆಯ ಹಕ್ಕನ್ನು ಕೋರಿ 1991 ರ ದಾವೆಯ … Continue reading Breaking news:‌ ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಸಮಿತಿಯನ್ನು ಪ್ರತಿನಿಧಿಸುತ್ತಿದ್ದ ವಕೀಲ ʻಅಭಯ್ ನಾಥ್ ಯಾದವ್ʼ ನಿಧನ