BREAKING: ಲೋಕಸಭಾ ಚುನಾವಣೆ ವೇಳೆಯಲ್ಲೇ ‘ಕಾಂಗ್ರೆಸ್’ಗೆ ಬಿಗ್ ಶಾಕ್: ‘ವಕೀಲ ಸಂಕೇತ್ ಏಣಗಿ’ ರಾಜೀನಾಮೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆಯಷ್ಟೇ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿತ್ತು. ಎರಡು ಹಂತಗಳಲ್ಲಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ವಕೀಲ ಸಂಕೇತ್ ಏಣಗಿ ರಾಜೀನಾಮೆ ನೀಡಿದ್ದಾರೆ. ಇಂದು ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ … Continue reading BREAKING: ಲೋಕಸಭಾ ಚುನಾವಣೆ ವೇಳೆಯಲ್ಲೇ ‘ಕಾಂಗ್ರೆಸ್’ಗೆ ಬಿಗ್ ಶಾಕ್: ‘ವಕೀಲ ಸಂಕೇತ್ ಏಣಗಿ’ ರಾಜೀನಾಮೆ