ರಾಜ್ಯದಲ್ಲಿ ಮಸಾಜ್, ಸ್ಪಾ ನಿಯಂತ್ರಣಕ್ಕೆ ಸೂಕ್ತ ಕಾಯ್ದೆ ಜಾರಿಗೆ ವಕೀಲರ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ ಸೂಕ್ತ ಕಾಯ್ದೆ ಜಾರಿಗೆ ತರಬೇಕೆಂದು ವಕೀಲರ ಸಮೂಹ ಆಗ್ರಹಿಸಿದೆ. ರಾಜ್ಯದಲ್ಲಿ Spa ಕೇಂದ್ರಗಳ ಮೇಲೆ ಪೊಲೀಸರು ಆಗಾಗ್ಗೆ ದಾಳಿ ನಡೆಸುತ್ತಿರುವ ಸನ್ನಿವೇಶಗಳು ಮರುಕಳಿಸುತ್ತಿವೆ. ಮಸಾಜ್ ಹಾಗೂ ಸ್ಪಾ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕಾನೂನೇ ಇಲ್ಲದಿರುವಾಗ ಅಕ್ರಮ ಎಂಬ ವ್ಯಾಖ್ಯಾನವೂ ಇರುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸರು ಮಸಾಜ್ ಹಾಗೂ ಸ್ಪಾ ವಿರುದ್ಧ ಕೈಗೊಳ್ಳುವ ಕಾರ್ಯಾಚರಣೆಗಳೂ ಅನೈತಿಕವಾಗುತ್ತದೆ … Continue reading ರಾಜ್ಯದಲ್ಲಿ ಮಸಾಜ್, ಸ್ಪಾ ನಿಯಂತ್ರಣಕ್ಕೆ ಸೂಕ್ತ ಕಾಯ್ದೆ ಜಾರಿಗೆ ವಕೀಲರ ಆಗ್ರಹ