‘ಲಕ್ಷ್ಮಣ್ ಸವದಿ’ ಕಾಂಗ್ರೆಸ್ ಪಕ್ಷ ಬಿಡೋದಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಲಕ್ಷ್ಮಣ್ ಸವದಿ ಅವರನ್ನು ಭೇಟಿ ಮಾಡಿದ್ದ ಬಗ್ಗೆ ಕೇಳಿದಾಗ, ನಾನು ಶೆಟ್ಟರ್ ಅವರ ಜತೆಗೆ ಬಂದವನಲ್ಲ. ನಾನು ನನ್ನ ವೈಯಕ್ತಿಕ ನಿರ್ಧಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಸವದಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ ಅವರೇ ಮಾಧ್ಯಮಗಳಿಗೆ ಉತ್ತರ ನೀಡಿದ್ದಾರೆ. ಅವರು ಈಗ ನಮ್ಮ ಪಕ್ಷದ ನಾಯಕರು ಹಾಗೂ ಪ್ರಮುಖ ಆಸ್ತಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರು ಸವದಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿರುವ … Continue reading ‘ಲಕ್ಷ್ಮಣ್ ಸವದಿ’ ಕಾಂಗ್ರೆಸ್ ಪಕ್ಷ ಬಿಡೋದಿಲ್ಲ – ಡಿಸಿಎಂ ಡಿ.ಕೆ ಶಿವಕುಮಾರ್