ಲೀಡ್ ಬ್ಯಾಂಕ್‌ಗಳು ಗ್ರಾಮೀಣ ಮಟ್ಟದಲ್ಲಿ ಹೊಸ ಶಾಖೆಗಳನ್ನು ತೆರೆಯಬೇಕು: ಶಿವಮೊಗ್ಗ ಜಿ.ಪಂ ಸಿಇಓ ಎನ್.ಹೇಮಂತ್
ಶಿವಮೊಗ್ಗ : ಲೀಡ್ ಬ್ಯಾಂಕ್‌ಗಳು ಗ್ರಾಮೀಣ ಮತ್ತು ಹೋಬಳಿ ಮಟ್ಟದಲ್ಲಿ ತಮ್ಮ ಹೊಸ ಶಾಖೆಗಳನ್ನು ತೆರೆಯುವ ಮೂಲಕ ಈ ಭಾಗದ ಜನರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಜಿ.ಪಂ ಸಿಇಓ ಹೇಮಂತ್.ಎನ್ ಸಲಹೆ ನೀಡಿದರು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ನಜೀರ್‌ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಡಿಸಿಸಿ-ಡಿಎಲ್‌ಆರ್‌ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಹಾಗೂ ಹೋಬಳಿ ಮಟ್ಟದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದು, ಲೀಡ್ … Continue reading ಲೀಡ್ ಬ್ಯಾಂಕ್‌ಗಳು ಗ್ರಾಮೀಣ ಮಟ್ಟದಲ್ಲಿ ಹೊಸ ಶಾಖೆಗಳನ್ನು ತೆರೆಯಬೇಕು: ಶಿವಮೊಗ್ಗ ಜಿ.ಪಂ ಸಿಇಓ ಎನ್.ಹೇಮಂತ್
Copy and paste this URL into your WordPress site to embed
Copy and paste this code into your site to embed