ದಿನೇಶ್ ಗುಂಡೂರಾವ್ ವಜಾ ಮಾಡಿ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದೆ. ದಿನೇಶ್ ಗುಂಡೂರಾವ್ ಅವರು ಆರೋಗ್ಯ ಸಚಿವರಾಗಲು ಯೋಗ್ಯರೇ? ಅವರೇನು ವೈದ್ಯರೇ? ಎಂಬಿಬಿಎಸ್ ಓದಿದವರೇ? ಪಿಎಚ್‍ಡಿ ಆಗಿದೆಯೇ? ಎಂದು ಕೇಳಿದರು. ದನಕರುಗಳಿಗೆ ಕೊಡುವ ಔಷಧಿಗಳು ಆಸ್ಪತ್ರೆಗೆ ಸರಬರಾಜಾದ ಬಗ್ಗೆ ಸದನದಲ್ಲಿ ಕೇಳಿದ್ದೆವು. ಅದು ಮುದ್ರಣದ ತಪ್ಪು ಎಂದಿದ್ದರು. ಬಳಿಕ ವರದಿ ಬಂದಾಗ ಅದಾಗಿದ್ದು ನಿಜ; ವಿಷಯ ತಿಳಿದು ವಾಪಸ್ ಕಳಿಸಿದ್ದಾಗಿ ಹೇಳಿದ್ದರು ಎಂದು ಛಲವಾದಿ ನಾರಾಯಣಸ್ವಾಮಿ ಅವರು ವಿವರಿಸಿದರು. ಯಾದಗಿರಿಯಲ್ಲಿ ವೆಟರ್ನರಿ ಔಷಧಿ ಆಸ್ಪತ್ರೆಗೆ ಸರಬರಾಜಾಗಿದೆ. ಬಾಣಂತಿಯರಿಗೆ ಕೊಟ್ಟ ಔಷಧಿ ಕಳಪೆ … Continue reading ದಿನೇಶ್ ಗುಂಡೂರಾವ್ ವಜಾ ಮಾಡಿ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹ