‘ಸಿಎಂ ಸಿದ್ಧರಾಮಯ್ಯ ರಾಜೀನಾಮೆ’ಗೆ ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಒತ್ತಾಯ

ಬೆಂಗಳೂರು: ಸಿದ್ದರಾಮಯ್ಯನವರಿಗೆ ಘನತೆ, ಗೌರವ ಇದ್ದರೆ, ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಆಫ್ ಬರೋಡದಿಂದ 144 ಕೋಟಿ ರೂಪಾಯಿ ಓವರ್ ಡ್ರಾಫ್ಟ್ (ಸಾಲ) ಪಡೆದಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಇದನ್ನು ಪಡೆಯಲಾಯಿತೇ? ಆ ಕಂಪನಿಗಳಿಗೆ ಚುನಾವಣೆ ವೇಳೆ … Continue reading ‘ಸಿಎಂ ಸಿದ್ಧರಾಮಯ್ಯ ರಾಜೀನಾಮೆ’ಗೆ ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಒತ್ತಾಯ