ಕಲಬುರ್ಗಿ: ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ( Mallikarjun Kharge ) ಅವರಿಗೂ ಇದೀಗ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ.

Job Alert: ‘ಭಾರತೀಯ ಗಡಿ ಭದ್ರತಾ ಪಡೆ’ಯಲ್ಲಿ ಖಾಲಿ ಇರುವ 323 ಹುದ್ದೆಗೆ ನೇಮಕಕ್ಕೆ ಅರ್ಜಿ ಆಹ್ವಾನ | BSF recruitment 2022

ಮಂಗಳವಾರ ಸಂಜೆ ಕೋವಿಡ್ ಸೋಂಕು ( Covid19 Case ) ದೃಢಪಟ್ಟ ಕಾರಣ, ಅವರು ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೋವಿಡ್ ಪರೀಕ್ಷೆಗೆ ( Covid-19 Test ) ಒಳಗಾಗಿದ್ದಂತ ನನ್ನ ವರದಿ ಬಂದಿದ್ದು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿರುವಂತವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕೋರಿದ್ದಾರೆ.

Share.
Exit mobile version