ನಾಯಕರು 75 ವರ್ಷಕ್ಕೆ ನಿವೃತ್ತಿ ಆಗಬೇಕು: ಭಾರಿ ಸಂಚಲನ ಮೂಡಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

ನಾಗ್ಬುರ: ನಾಯಕರು 75 ವರ್ಷಕ್ಕೆ ನಿವೃತ್ತಿಯಾಗಬೇಕು ಎಂಬುದಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದಂತ ಹೇಳಿಕೆ ಈಗ ಬಿಜೆಪಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಠಿಸಿದೆ. ನಾಗ್ಬುರದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವಂತ ಅವರು ನಾಯಕರು 75 ವರ್ಷ ತುಂಬಿದ ಬಳಿಕ ಪಕ್ಕಕ್ಕೆ ಸರಿಯಬೇಕು. ಪಕ್ಕಕ್ಕೆ ಸರಿದು ಇತರರಿಗೂ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದಿದ್ದಾರೆ. ಇದೇ ಸೆಪ್ಟೆಂಬರ್.17ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ … Continue reading ನಾಯಕರು 75 ವರ್ಷಕ್ಕೆ ನಿವೃತ್ತಿ ಆಗಬೇಕು: ಭಾರಿ ಸಂಚಲನ ಮೂಡಿಸಿದ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ