ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!
ಶಿವಮೊಗ್ಗ: ಮಲೆನಾಡಿನ ಪರಿಸರಕ್ಕೆ ಮಾರಕವಾಗಲಿರುವ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ, ಸಾಗರದಲ್ಲಿ ‘ಜನ ಹೋರಾಟ ವೇದಿಕೆ’ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಕ್ಷಭೇದ ಮರೆತು ಸಾವಿರಾರು ಜನರು ಬೀದಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಯೋಜನೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರದಾದ್ಯಂತ ಮೊಳಗಿದ ಪ್ರತಿಭಟನಾ ಧ್ವನಿ ನಗರದ ಐತಿಹಾಸಿಕ ಶಿವಪ್ಪನಾಯಕ ವೃತ್ತದಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಬಳಿಕ ಗಾಂಧಿ ಮೈದಾನದಲ್ಲಿ ಪ್ರತಿಭಟನಾ ಸಭೆ … Continue reading ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!
Copy and paste this URL into your WordPress site to embed
Copy and paste this code into your site to embed