ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಳವಳ

ಶಿವಮೊಗ್ಗ : ಎಲೆಚುಕ್ಕಿ ರೋಗ ಹಾಗೂ ಅಡಿಕೆ ಕೊಳೆ ರೋಗವು ಮಲೆನಾಡಿನ ರೈತರ ಜೀವನದ ಆರ್ಥಿಕತೆಯನ್ನು ಕಸಿಯುತ್ತಿದ್ದು, ಕೃಷಿ ವಿಜ್ಞಾನಿಗಳು ಇಂದಿನ ತಂತ್ರಜ್ಞಾನವನ್ನು ಬಳಸಿಕೊಂಡು ಇದನ್ನು ಗುಣಪಡಿಸುವ ಕಾರ್ಯ ಮಾಡಬೇಕು ಎಂದು ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ವಿಶ್ವವಿದ್ಯಾಲಯದ 13 ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಲೆನಾಡಿನ ಭಾಗದಲ್ಲಿ ಅಡಿಕೆ ಮರಕ್ಕೆ ಎಲೆಚುಕ್ಕಿ ರೋಗ ಹಾಗೂ ಹೆಚ್ಚಿನ … Continue reading ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಳವಳ